ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ
ಬೆಂಗಳೂರು 23: ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪ...
June 23, 07:23 PM   |   By Admin
ರಾಜ್ಯದ ಜನತೆಗೆ ಅಕ್ಕಿ ಬದಲು ಹಣ ನೀಡಿ: ರಾಜ್ಯ ಸರ್ಕಾರಕ್ಕೆ ಸಿ.ಟಿ. ರವಿ ಸಲಹೆ
ಮಂಗಳೂರು 23: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರರ ಅನ್ನ ಭಾಗ್ಯ ಯೋಜನೆಯ ಅಕ್ಕಿ ಖರೀದಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶರ್ಿ ಸ...
June 23, 10:55 AM   |   By Admin
ಒಂಬತ್ತು ವರ್ಷದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ: ಜಾಗೃತಿ ಅಭಿಯಾನ
ಮಂಗಳೂರು 23: ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಕರ್ಾರದ ಸಾಧನೆಗಳ ಕುರಿತು ಬಿಜೆಪಿ ಕನರ್ಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪ...
June 23, 10:36 AM   |   By Admin
ವಿದ್ಯುತ್ ದರ ಏರಿಕೆ ವಿಷಯದಲಿ ಸರ್ಕಾರದೊಂದಿಗೆ ಸಹಕರಿಸಿ: ಸಚಿವ ಎಂ.ಬಿ. ಪಾಟೀಲ್ ಮನವಿ
ಬೆಂಗಳೂರು 22: ವಿದ್ಯುತ್ ದರ ಏರಿಕೆ ವಿಷಯದಲ್ಲಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಕೈಗಾ...
June 22, 07:43 PM   |   By Admin
ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ: 52 ಅಭ್ಯರ್ಥಿಗಳು ಶಾಶ್ವತವಾಗಿ ಡಿಬಾರ್
ಬೆಂಗಳೂರು 22: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವು...
June 22, 11:13 AM   |   By Admin
ನಂದಿನಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ: ಕೆಎಂಎಫ್ನ ನೂತನ ಅಧ್ಯಕ್ಷ್ಯ ಭೀಮಾ ನಾಯಕ್ ಸುಳಿವು
ಬೆಂಗಳೂರು 21: ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಕನರ್ಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿ...
June 21, 06:38 PM   |   By Admin
ವಿಧಾನಸೌಧದ ಮುಂಭಾಗದಲ್ಲಿ ಯೋಗದಿನಾಚರಣೆ: ವಿವಿಧೆಡೆ ಸಚಿವ ಶಾಸಕರಿಂದ ಆಚರಣೆ
ಬೆಂಗಳೂರು 21:  ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಂದ ಬುಧವಾರ 9ನೇ ಅಂತರಾಷ್ಟ್ರೀಯಯೋಗ ದ...
June 21, 10:27 AM   |   By Admin
ವಿಧಾನಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯಥರ್ಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು 20: ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನ...
June 20, 08:58 PM   |   By Admin
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲು
ಹುಬ್ಬಳ್ಳಿ 20: ತೀವ್ರ ಪೈಪೋಟಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ.  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ...
June 20, 06:42 PM   |   By Admin
ಸಂಚಾರ ದಟ್ಟಣೆ ಸುಗಮಗೊಳಿಸಲು ಡ್ರೋನ್ ಕ್ಯಾಮೆರಾಗಳ ಬಳಕೆ
ಬೆಂಗಳೂರು 20: ಸಿಲಿಕಾನ್ ಸಿಟಿ, ಗಾರ್ಡೆನ್ ಸಿಟಿ ಎಂದು ಹೆಸರಾದ ಬೆಂಗಳೂರು ಇತ್ತೀಚೆಗೆ ಟ್ರಾಫಿಕ್‌ನಿಂದಾಗಿಯೂ ಗಮನ ಸೆಳೆಯುತ್ತಿದೆ. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಟ್ರಾಫಿಕ್ ಪ...
June 20, 01:48 PM   |   By Admin

ಇತ್ತೀಚಿನ ಸುದ್ದಿ