ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲ: ಹವಾಮಾನ ವರದಿ
ಬೆಂಗಳೂರು 13: ಭಾರತದಲ್ಲಿ ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲವಾಗಿರಲಿದೆ ಎಂದು ಹವಾಮಾನದ ಬಗ್ಗೆ ಮುನ್ಸೂಚನೆ ನೀಡುವ ಖಾಸಗಿ ಸಂಸ್ಥೆ 'ಸ್ಕೈಮೆಟ್ ವೆದರ್' ಸೋಮವಾರ ತಿಳಿಸಿದೆ....
June 13, 06:45 PM   |   By Admin
ಭರವಸೆ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು: ಬಿ.ವೈ.ವಿಜಯೇಂದ್ರ
ಹಾಸನ 13: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಭರವಸೆ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ....
June 13, 10:31 AM   |   By Admin
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ: ಎಚ್ಡಿಕೆ
ಚನ್ನಪಟ್ಟಣ 13: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಯಾವುದೇ ಚಚರ್ೆ ಆಗಿಲ್ಲ. ಇದೆಲ್ಲ ಗಾಳಿ ಸುದ್ದಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ...
June 13, 10:20 AM   |   By Admin
ಕಾರು- ಕಂಟೈನರ್ ಅಪಘಾತ: ಇಬ್ಬರ ಸಾವು
ಕುಷ್ಟಗಿ 13: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಗೆ ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಇಲ್ಲಿನ ಚತುಷ್ಪಥ ರಾಷ್ಟ್ರೀಯ...
June 13, 09:45 AM   |   By Admin
ದೇಶದ್ರೋಹದಂತಹ ಅಪರಾಧಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಹೈಕೋರ್ಟ್
ಬೆಂಗಳೂರು 13: 2020 ರಲ್ಲಿ ನಡೆದ ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲಿನ ಗಲಭೆಗೆ ಸಂಬಂಧಿಸಿದ ಆರೋಪಿ ಇಮ್ರಾನ್ ಅಹ್ಮದ್ ಜಾಮೀನು ಅಜರ್ಿ ಮೇಲ್ಮನವಿಯನ್ನು ಕನರ್ಾಟಕ ಹೈಕೋಟರ...
June 13, 09:33 AM   |   By Admin
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ
ರಾಮನಗರ 13: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.  ಈ ಆದೇಶ ಜೂನ್ 1ರಿಂದಲೇ ಅ...
June 13, 09:19 AM   |   By Admin
ಐಡಿ ಪ್ರೂಫ್ ಝರಾಕ್ಸ್ ಪ್ರತಿ ತೋರಿಸಿ ಉಚಿತ ಪ್ರಯಾಣದ ಲಾಭ ಪಡೆಯಬಹುದು
ಬೆಂಗಳೂರು 12: ರಾಜ್ಯ ಸಕರ್ಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎ...
June 12, 08:51 PM   |   By Admin
ಪ್ರತಿ ವಾರ್ಡ್ ಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 12: ರಾಜಧಾನಿ ಬೆಂಗಳೂರಿನ ಪ್ರತಿ ವಾಡರ್ಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್...
June 12, 08:30 PM   |   By Admin
ಮನೆ ಕಟ್ಟಿರುವವರಿಗೂ ಹೊಸ ಬಾಡಿಗೆದಾರರಿಗೂ ಸಿಗಲಿದೆ ಗೃಹಜ್ಯೋತಿ ಯೋಜನೆ
ಬೆಂಗಳೂರು 12: ಗೃಹಜ್ಯೋತಿ ಯೋಜನೆಯ ಲಾಭ ಹೊಸದಾಗಿ ಮನೆ ಕಟ್ಟಿರುವವರಿಗೂ ಹಾಗೂ ಹೊಸ ಬಾಡಿಗೆದಾರರಿಗೂ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾಜರ್್ ಹೇಳಿದ್ದಾರೆ. ಗೃಹಜ್ಯೋತಿ ಯೋಜ...
June 12, 05:46 PM   |   By Admin
ಶಿಕ್ಷಕರ ಕಾರು ಅಪಘಾತ: ಇಬ್ಬರ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಹೆಬ್ರಿ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಶಿಕ್ಷಕರು  ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನ...
June 11, 07:50 PM   |   By Admin

ಇತ್ತೀಚಿನ ಸುದ್ದಿ