ರೈಲು ಅಪಘಾತದಿಂದ ಪಾರಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಚಿಕ್ಕಮಗಳೂರು 10: ಓಡಿಶಾ ರೈಲು ಅಪಘಾತದಿಂದ ಪಾರಾಗಿದ್ದ ಕನ್ನಡಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಿಜರ್ಾಪುರ ರೈಲ್ವೇ ಸ್ಟೆಷನ್ ನಲ್ಲಿ ನಡೆದಿದೆ. ಅಪಘ...
June 10, 11:45 AM   |   By Admin
ರೈಲ್ವೆ ದುರಂತ: ಪ್ರಧಾನಿಗೆ ಪತ್ರ ಬರೆದ ಖರ್ಗೆಗೆ ರಾಜ್ಯ ಬಿಜೆಪಿ ಸಂಸದರಿಂದ ಉತ್ತರ
ಬೆಂಗಳೂರು 10: ಇತ್ತೀಚಿಗೆ ಒಡಿಶಾದ ಬಾಲಾಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾಜ...
June 10, 09:58 AM   |   By Admin
ಮಗಳನ್ನು ಕೊಂದು ತಾನು ಆತ್ಮಹತ್ಯೆಗೆ ಪ್ರಯತ್ನಿಸಿದ ತಾಯಿ
ಮಧುಗಿರಿ 09: ಮಾನಸಿಕ ಅಸ್ವಸ್ಥ ತಾಯಿ, ತನ್ನ ಒಂದು ವರ್ಷದ ಹೆಣ್ಣು ಮಗು ಕೃತಿಷಾಳ ಎಡಗೈನ ನರ ಕತ್ತರಿಸಿ ಕೊಂದು, ತಾನೂ ಕತ್ತು ಸೀಳಿಕೊಂಡಿದ್ದು ಗಂಭೀರವಾಗಿರುವ ಘಟನೆ ತುಮಕೂರಿನ ಮಧುಗಿ...
June 09, 09:26 PM   |   By Admin
ಚರ್ಮ ಪ್ಲಾಸ್ಟಿಕ್ ಹೊದಿಕೆ ಹೋಲುವ ರಬ್ಬರ್ ಆಕೃತಿ ತರಹದ ಮಗುವಿಗೆ ಜನ್ಮ ನೀಡಿದ ಮಹಿಳೆ
ಬೆಂಗಳೂರು : ಬಿಗಿಯಾದ, ಮೇಣದಂಥ ಮತ್ತು ಕಾಗದದಂತಹ ಚರ್ಮ ಹೊಂದಿರುವ ಮಗುವಿಗೆ ಮಹಿಳೆ ಜನ್ಮ ನೀಡಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸುಮಾರು ನಾಲ್ಕು ವಾರಗಳ ಕ...
June 09, 08:20 PM   |   By Admin
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ ಸಿದ್ದರಾಮಯ್ಯ
ಬೆಂಗಳೂರು 09: ಸಿಎಂ ಸಿದ್ದರಾಮಯ್ಯ ಕೊನೆಗೂ ಕಗ್ಗಂಟಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕ...
June 09, 06:35 PM   |   By Admin
ಆಗಸ್ಟ್ ತಿಂಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳು ಜಾರಿ
ಬೆಂಗಳೂರು 09: ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳ ಪ್ರಾರಂಭಕ್ಕೆ ರಾಜ್ಯ ಸರಕಾರ ದಿನಾಂಕ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ. 1ರಂದು ...
June 09, 12:43 PM   |   By Admin
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 09: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸಕರ್ಾರ ಕ್ರಮ ಕೈಗೊಳ್ಳಲಿದೆ ಎಂದು ...
June 09, 12:28 PM   |   By Admin
ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು 09: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ವಗರ್ಾವಣೆ ದಂಧೆ ಶುರುವಾಗಿದ್ದು, ಪ್ರತಿ ಹ...
June 09, 09:50 AM   |   By Admin
ಪೊಲೀಸರು ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ಹೇಳಿಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು 08: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪ...
June 08, 08:40 PM   |   By Admin
ಗೃಹಪ್ರವೇಶವಾದ 5ನೇ ದಿನಕ್ಕೆ ಯುವತಿ ಆತ್ಮಹತ್ಯೆ
ಉಳ್ಳಾಲ 08: ಹೊಸದಾಗಿ ಮನೆಯೊಂದನ್ನು ಖರೀದಿಸಿ ಐದು ದಿನಗಳ ಹಿಂದಷ್ಟೇ ಗೃಹಪ್ರವೇಶ ಮಾಡಿದ್ದ ವಿದೇಶದಲ್ಲಿ ಉದ್ಯೋಗದಲ್ಲಿದ್ದ 25 ವರ್ಷದ ಅಶ್ವಿನಿ ಬಂಗೇರ ಎಂಬ ಯುವತಿಯೊಬ್ಬಳು ಡೆತ್ ನೋಟ...
June 08, 08:31 PM   |   By Admin

ಇತ್ತೀಚಿನ ಸುದ್ದಿ