ಯಾತ್ರಾ ಕೇಂದ್ರದಲ್ಲಿ ಶೌಚಾಲಯಕ್ಕಾಗಿ ಪರದಾಡಿದ ಸ್ಥಿತಿ ಪತ್ರದ ಮೂಲಕ ರಾಷ್ಟ್ರಪತಿಗೆ ತಿಳಿಸಿದ ಮಹಿಳೆ
ಚಿಕ್ಕಮಗಳೂರು 08: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಸಾರ್ವಜನಿಕವಾಗಿ ಪ್ರಕೃತಿಯ ಕರೆಗೆ ಹಾಜರಾಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ...
June 08, 06:22 PM   |   By Admin
ಅಜ್ಜಿ ಕೊಲೆ ಆರೋಪಿ ಜೈಲಿನಲ್ಲಿ ಅನಾರೋಗ್ಯದಿಂದ ಸಾವು
ಬೆಳ್ತಂಗಡಿ: ವರ್ಷದ ಹಿಂದೆ 2022ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೆರೆಕೋಡಿಯಲ್ಲಿ ತನ್ನ ಅಜ್ಜಿಯನ್ನೇ ಕಟ್ಟಿಗೆಯಿಂದ ಬಡಿದು ಕೊಂದಿದ್ದ ಆರೋಪಿ, ಜೈಲಿನಲ್ಲಿದ್ಧಾತ...
June 08, 12:01 PM   |   By Admin
'ಚುನಾವಣಾ ಗಿಮಿಕ್' ವೈರಲ್ ವಿಡಿಯೋಗೆ ಸ್ಪಷ್ಟೀಕರಣ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ 08:  ಕಾಂಗ್ರೆಸ್ ಸಕರ್ಾರದ ಉಚಿತ ಗ್ಯಾರಂಟಿ ವಿಚಾರವಾಗಿ ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ...
June 08, 09:39 AM   |   By Admin
ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನದಲ್ಲಿ 2,164 ವಿದ್ಯಾರ್ಥಿಗಳು ಫೇಲ್
ಬೆಂಗಳೂರು 07: ಕಳೆದ ಮಾಚರ್್/ಏಪ್ರಿಲ್ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮ...
June 08, 09:23 AM   |   By Admin
ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥ
ಹಾಸನ 07: ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದು ಅವರನ್ನು ಸಕಲೇಶಪುರ ಕ್ರಾಫಡರ್್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕ...
June 07, 08:16 PM   |   By Admin
ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಕುರಿತು ಕ್ಯಾಬಿನೆಟ್ನಲ್ಲಿ ಚರ್ಚೆ
ಬೆಂಗಳೂರು 07: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಗೊಂದಲಗಳು ಮುಂದುವರಿದಿದೆ. ಈ ಬಗ್ಗೆ ಯಾವುದೇ ಪ್ರ...
June 07, 01:16 PM   |   By Admin
ಕಂಬಾಳುಮಠದ ಸ್ವಾಮೀಜಿಗೆ ಯುವತಿಯಿಂದ 35 ಲಕ್ಷ ರೂಪಾಯಿ ವಂಚನೆ
ಬೆಂಗಳೂರು 07: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾ...
June 07, 12:15 PM   |   By Admin
ಹೃದಯಾಘಾತದಿಂದ ಹುಲಿ ಸಾವು
ಮಂಗಳೂರು 07: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ  ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗದಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಜೂ 0...
June 07, 12:00 PM   |   By Admin
ಚುನಾವಣೆಗೋಸ್ಕರ ಚೀಪ್ ಪಾಪ್ಯಲಾರಿಟಿ ಮಾಡಬೇಕಾಗುತ್ತೆ: ಸಚಿವ ಚಲುವರಾಯಸ್ವಾಮಿ ವಿಡಿಯೋ ವೈರಲ್
ಬೆಂಗಳೂರು 07: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಉಚಿತ ಭಾಗ್ಯಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈ ಸಂಬಂಧ ಸಿದ್ದರ...
June 07, 11:55 AM   |   By Admin
ನಾಳೆ ವಿಪಕ್ಷ ನಾಯಕನ ಆಯ್ಕೆ ಕುರಿತು ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ
ಬೆಂಗಳೂರು 07: ವಿಪಕ್ಷ ನಾಯಕನ ಆಯ್ಕೆ ವಿಚಾರವೂ ಸೇರಿ ಕೆಲವು ಸಂಘಟನಾತ್ಮಕ ನಿಧರ್ಾರಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಳೆ ಬೆಂಗಳೂರಿಗೆ ಆ...
June 07, 11:40 AM   |   By Admin

ಇತ್ತೀಚಿನ ಸುದ್ದಿ