ಗ್ಯಾರಂಟಿಗಳ ಕುರಿತು ಸಭೆ: ಜೂನ್ 1ರಿಂದ ಅನುಷ್ಠಾನ ಸಾಧ್ಯತೆ
ಬೆಂಗಳೂರು 31: ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನ...
May 31, 11:54 AM   |   By Admin
ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು: ಹಲವೆಡೆ ಎನ್ ಐಎ ದಾಳಿ
ಮಂಗಳೂರು 31: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಮಂಗ...
May 31, 10:04 AM   |   By Admin
ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸಾವು
ಚಿಕ್ಕಮಗಳೂರು 30: ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ (51) ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನರೇಶ್ ಅವರು ಬೆಳಗ್ಗೆ ನಾಗರಹಾವು ಹಿಡಿದುಕೊಂಡ...
May 30, 08:48 PM   |   By Admin
ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ; ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು 30: ಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆದ ಭ್ರ...
May 30, 08:14 PM   |   By Admin
ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆಗೆ ಸಿದ್ಧ: ಮಧು ಬಂಗಾರಪ್ಪ
ಬೆಂಗಳೂರು 30: ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಕರ್ಾರ ಸಿದ್ದವಿದ್ದು, ಮಕ್ಕಳ ಭವಿಷ್ಯ, ಮಕ್ಕಳ ಚಿಂತನೆ, ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇ...
May 30, 06:05 PM   |   By Admin
ಗೃಹಲಕ್ಷ್ಮೀ ಯೋಜನೆ ಸೊಸೆಗಲ್ಲ, ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ 30: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾು ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ...
May 30, 05:08 PM   |   By Admin
ನಾಳೆಯಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಮಲಿಂಗಾ ರೆಡ್ಡಿ
ಬೆಂಗಳೂರು 30: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ...
May 30, 04:54 PM   |   By Admin
ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ
ಬೆಂಗಳೂರು 30: ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಸಕರ್ಾರ ಸೋಮವಾರ ಹೇಳಿದೆ. ಬೆಂಗಳೂರು ಅ...
May 30, 12:54 PM   |   By Admin
ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು 30: ಮಹಿಳೆಯರಿಗೆ ಎಲ್ಲಾ ಸಕರ್ಾರಿ, ನಾನ್ ಎಸಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆ ಕಾಂಗ್ರೆಸ್ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್...
May 30, 10:45 AM   |   By Admin
ಖಾಸಗಿ ಬಸ್, ಕಾರು ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಮೈಸೂರು 29: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.&...
May 29, 05:32 PM   |   By Admin

ಇತ್ತೀಚಿನ ಸುದ್ದಿ