ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ: ಎಚ್‌. ಡಿ. ಕುಮಾರಸ್ವಾಮಿ
ಬೆಂಗಳೂರು 25: ಕಾಂಗ್ರೆಸ್ ಸರ್ಕಾರದ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ ಮಾಡುವಂತೆ ಜೆಡಿಎಸ್ ಮುಖಂಡರಿಗೆ ಎಚ್‌. ಡಿ. ಕುಮಾರಸ್ವಾಮಿ ಕರೆ ನೀಡಿದ್ದಾರೆ.  ವಿಧಾನಸಭೆ ಚು...
May 25, 07:10 PM   |   By Admin
ಗ್ಯಾರಂಟಿಗಳನ್ನು ಬೇಗ ಈಡೇರಿಸದಿದ್ದರೆ ಹೋರಾಟ: ಪ್ರತಾಪ್ ಸಿಂಹ
ಮೈಸೂರು 25: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧ"್ಕು ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ ವಲ್ಲ, ಆದರೆ ಪೊಲೀ...
May 25, 06:30 PM   |   By Admin
ನಿಷೇಧ ಒಬ್ಬರ ತೀರ್ಮಾನವಲ್ಲ, ಅದನ್ನು ಸಂಪುಟದಲ್ಲಿ ನಿರ್ಧರಿಸಲಾಗುವುದು: ಪರಮೇಶ್ವರ ಹೇಳಿಕೆ
ಬೆಂಗಳೂರು 25: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದ...
May 25, 04:56 PM   |   By Admin
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್
ಬೆಂಗಳೂರು 25: ಆರೋಪಿಗೆ ಜಾಮೀನು ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಮ"ಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...
May 25, 12:43 PM   |   By Admin
ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮಹಡಿಂದ ಬಿದ್ದು ಮೃತಪಟ್ಟ ಯುವಕ
ಬೆಂಗಳೂರು 25: ಪ್ರಕರಣಮೊಂದರಲ್ಲಿ ಬಂಧಿಸಲು ಹೋದಾಗ ಪೊಲೀಸರ ಕಂಡ ಯುವಕನೊಬ್ಬ ತಪ್ಪಿಸಿಕೊಳ್ಳುವ ಭರದಲ್ಲಿ ನಾಲ್ಕನೇ ಮಹಡಿಂದ ಜಿಗಿದು ಮೃತಪಟ್ಟಿರುವ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತ...
May 25, 12:11 PM   |   By Admin
ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ
ಮಂಗಳೂರು 25: ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.&nb...
May 25, 11:53 AM   |   By Admin
ಸತತ ಸೋಲಿನ ಹಿನ್ನೆಲೆಯಲ್ಲಿ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಬೆಂಗಳೂರು 25: ಚುನಾವಣೆಯಲ್ಲಿ ಸತತ ಸೋಲು "ನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆ. ...
May 25, 10:18 AM   |   By Admin
ಖಾತೆಗಳ ಹಂಚಿಕೆಯಲ್ಲಿ ಶಾಸಕರ ತೀವ್ರ ಪೈಪೋಟಿ: ಎಐಸಿಸಿ ನಾಯಕರ ಜತೆ ಮಾತುಕತೆ
ಬೆಂಗಳೂರು 25: ಮುಖ್ಯಮಂತ್ರಿ ಸ್ಥಾನದ ಕುರಿತು ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನಡುವಿನ ಹೋರಾಟದ ಬಳಿಕ ಇದೀಗ ಉಭಯ ನಾಯಕರು ತಮ್ಮ ನಿಷ್ಠಾವಂತರಿಗೆ ಸಚಿವ ಸ್ಥಾನ ದೊರಕುವಂತೆ ಮಾಡಲು ಹಗ್...
May 25, 10:05 AM   |   By Admin
ವಸತಿ ಗೃಹದಲ್ಲೇ ಕಾರ್ಖಾನೆ ಸಿಬ್ಬಂದಿಯ ಆತ್ಮಹತ್ಯೆ
ದಾಂಡೇಲಿ 24: ನಗರದ ಬಂಗೂರನಗರದ ಹಳೆ ಡಿ.ಆರಿ​‍್ಟಯಲ್ಲಿ ಕಾಗದ ಕಾರ್ಖಾನೆಯ ಕಾ"ುರ್ಕರೊಬ್ಬರು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.  ನಗರದ ವೆಸ್ಟ್‌ ಕೋಸ್ಟ್‌ ಕಾಗದ ಕಾ...
May 24, 07:30 PM   |   By Admin
ಶಾಂತಿ ಕದಡಿದರೆ ಸಂಘಟನೆಗಳನ್ನು ನಿಷೇಧಿಸುತ್ತೇವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು 24: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ...
May 24, 06:37 PM   |   By Admin

ಇತ್ತೀಚಿನ ಸುದ್ದಿ