ಒಂಬತ್ತು ಜನ ಪ್ರಮಾಣ ವಚನ ಸ್ವೀಕಾರಕ್ಕೆ ಗೈರು
ಬೆಂಗಳೂರು : ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ "ಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳ...
May 24, 10:14 AM   |   By Admin
ಸಂಪುಟಕ್ಕೆ 20 ಹೊಸ ಸಚಿವರ ಸೇರ್ಪಡೆ ಸಾಧ್ಯತೆ
ಬೆಂಗಳೂರು 24: ಮೂರು ದಿನಗಳ ವಿಧಾನಸಭೆಯ ಅಧಿವೇಶನ ಇಂದು ಮುಕ್ತಾಯಗೊಂಡ ನಂತರ, ಸಿಎಂ, ಡಿಸಿಎಂ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕು...
May 24, 09:51 AM   |   By Admin
ಪಾಕಿಸ್ತಾನದ ನೌಕಾಪಡೆಯ ವಶದಲ್ಲಿದ್ದ ಭಾರತೀಯ ಮೀನುಗಾರ ಸಾವು
ಕೇರಳ 23: ಕರಾವಳಿ ಗಡಿ ನಿಯಂತ್ರಣ ರೇಖೆ ಅತಿಕ್ರಮಣವಾಗಿ ಪ್ರವೇಶಿಸಿದ್ದ ಶಂಕೆಯ ಮೇಲೆ ಪಾಕಿಸ್ತಾನದ ನೌಕಾಪಡೆಯ ವಶದಲ್ಲಿದ್ದ ಕೇರಳದ ಮೀನುಗಾರರೊಬ್ಬರು ಜೈಲಿನಲ್ಲಿ ಕೊನೆಯುಸಿರೆಳೆದ್ದಾರ...
May 23, 08:23 PM   |   By Admin
ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಅವಿನಾಶ ರಾಜ್ಯಕ್ಕೆ ಪ್ರಥಮ
ಬೆಂಗಳೂರು 23: ಕೇಂದ್ರ ಲೋಕ ಸೇವಾ ಆಯೋಗವು 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ದಾವಣಗೆರೆಯ ಅವಿನಾಶ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿದ್ದಾರೆ. &...
May 23, 07:56 PM   |   By Admin
ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ
ಬೆಂಗಳೂರು 23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯ...
May 23, 07:47 PM   |   By Admin
ತಾಂಡಾದ ಯಲಗೂರೇಶ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪಾಸ್
ವಿಜಯಪುರ 23 : ಮುದ್ದೇಬಿಹಾಳ ತಾಲೂಕ ಸರೂರು ತಾಂಡಾದ ಅರ್ಜುನ ಹಾಗೂ ಉಮಾಬಾು ಅವರ ಮಗನಾದ ಯಲಗೂರೇಶ ಬಿ.ಕಾಂ. ಪದವಿಧರ ಲೋಕಸೇವಾ ಆಯೋಗ ಪ್ರಕಟಿಸಿರುವ ಫಲಿತಾಂಶದಲ್ಲಿ 890 ನೇ ರ್ಯಾಂಕ್ ಪ...
May 23, 07:37 PM   |   By Admin
ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ
ಬೆಂಗಳೂರು 23: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗ...
May 23, 06:14 PM   |   By Admin
ವಿಧಾನಸಭಾಧ್ಯಕ್ಷರಾಗಿ ಸಚಿವ ಯು.ಟಿ. ಖಾದರ್ ?
ಬೆಂಗಳೂರು 23: ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದು ಸರಕಾರ ರಚನೆ ಮಾಡುತ್ತಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ...
May 23, 12:54 PM   |   By Admin
ರಾಜಕೀಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಯದುವೀರ್
ಮೈಸೂರು 23: ನನಗೆ ರಾಜಕೀಯದ ಬಗ್ಗೆ ಮೈಸೂರು ರಾಜ ವಂಶಸ್ಥ ಯದುವೀರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ,  ಮುಂದೆಯೂ ರಾಜಕೀಯ ಕ್ಷೇತ್ರ...
May 23, 11:45 AM   |   By Admin
ವಿವಿಧ ಕಾಮಗಾರಿಗಳ ಸ್ಥಗಿತ: ಬಿಲ್ ಪಾವತಿಗೂ ತಡೆ ಆದೇಶ
ಬೆಂಗಳೂರು 23: ಎರಡು ದಿನಗಳ "ಂದೆಯಷ್ಟೇ ಬಿಜೆಪಿ ಅವಧಿಯ ಪ್ರಮುಖ ಭ್ರಷ್ಟಾಚಾರ ಹಗರಣಗಳ "ರುದ್ಧ ತನಿಖಾಸ್ತ್ರ ಪ್ರಯೋಗದ ಸುಳಿವು ನೀಡಿದ್ದ ಕಾಂಗ್ರೆಸ್ ಸರಕಾರ, ಈಗ ಬಿಜೆಪಿ ಕೊನೆ ದಿನಗಳ...
May 23, 11:09 AM   |   By Admin

ಇತ್ತೀಚಿನ ಸುದ್ದಿ