ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಮಂದಿರ ನಿರ್ಮಾಣಕ್ಕೆ 4.11 ಲಕ್ಷ ದೇಣಿಗೆ
ಲೋಕದರ್ಶನ ವರದಿ ಜಮಖಂಡಿ 21 : ತಾಲ್ಲೂಕಿನ ಹುಲ್ಯಾಳ ಗುರುದೇವಾಶ್ರಮದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಮಂದಿರಕ್ಕೆ ಮರೇಗುದ್ದಿ ...
June 21, 04:26 PM   |   By Admin
ಯೋಗದಿಂದ ದೈಹಿಕ ಆರೋಗ್ಯ ಮಾನಸಿಕ ಶಾಂತಿ ಸಾಧ್ಯ: ಎ.ಎಸ್‌. ಕಂದಗಲ್
ಲೋಕದರ್ಶನ ವರದಿ ಜಮಖಂಡಿ 21 : ಯೋಗವು ದೇಹ, ಮನಸ್ಸು ಮತ್ತು ಆತ್ಮವನ್ನು ಸಮನ್ವಯಗೊಳಿಸಿ ಆರೋಗ್ಯ ಕಾಪಾಡಿಕೊಳ್ಳುವ ಮತ್ತು ಆಂತರಿಕ ಶಾಂತಿಯನ್ನು ಅನುಭವಿಸುವ ಒಂದು ಜೀವನ ಪದ್ಧತಿಯ...
June 21, 04:24 PM   |   By Admin
ಸರ್ಕಾರಿ ಜಾಗ ಅತಿಕ್ರಮಣ ತೆರವುಗೊಳಿಸಲು ಗ್ರಾಮಸ್ಥರ ಪ್ರತಿಭಟನೆ
ಲೋಕದರ್ಶನ ವರದಿ ಜಮಖಂಡಿ 20 : ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಸರ್ಕಾರಿ (ಗಾಂವಠಣ) ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ ಅವುಗಳನ್ನು...
June 20, 03:54 PM   |   By Admin
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬೆಂಬಲಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ
ಲೋಕದರ್ಶನ ವರದಿ ಜಮಖಂಡಿ 20 : ರಾಜ್ಯ ಸರ್ಕಾರದ ಗೃಹ ಸಚಿವ ಪ್ರೀಯಾಂಕ ಖರ್ಗೆ ಅವರು ಆರ್‌ಎಸ್‌ಎಸ್ ಸಂಘ ನೋಂದಣೆ ಆಗಿದಿರುವ ಕುರಿತು ನೀಡಿರುವ ಹೇಳಿಕೆಯನ್ನು ಬೆಂಬಲಿಸಿ ನಗರದ ಅಂಬ...
June 20, 03:38 PM   |   By Admin
ಆರಿ​‍್ಬ. ತಿಮ್ಮಾಪೂರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಅಭಿಮಾನಿಗಳಿಂದ ಪ್ರತಿಭಟನೆ
 ಲೋಕದರ್ಶನ ವರದಿ, ಜಮಖಂಡಿ 20 : ಮಾಜಿ ಸಚಿವ ಶಾಸಕ ಆರ್,ಬಿ, ತಿಮ್ಮಾಪೂರ ಜ್ಯಾತ್ಯಾತೀತ ನಾಯಕರು, ಹಿರಿಯ ಕಾಂಗ್ರೆಸ್ ಧುರಿಣ ಸಾಕಷ್ಟು ಅನುಭವಿ ರಾಜಕಾರಿಣಿ ಕ್ರೀಯಾಶೀಲ ವ್...
June 20, 03:33 PM   |   By Admin
ಅಕ್ರಮ ಮರಳು ಸಾಗಾಣಿಕೆ ತಡೆದ ಗ್ರಾಮ ಆಡಳಿತಾಧಿಕಾರಿಗೆ ಬೆದರಿಕೆ; ತಾಲೂಕಡಳಿತ ಸೌಧದ ಮುಂದೆ ಪ್ರತಿಭಟನೆ; ಶ್ವೇತಾ ಬೀಡಿಕರ ಅವರಿಗೆ ಮನವಿ
ಲೋಕದರ್ಶನ ವರದಿ ಜಮಖಂಡಿ  20 : ತಾಲೂಕಿನ ಸನಾಳ ಗ್ರಾಮದಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಸುತ್ತಿರುವುದನ್ನು ತಡೆದ ಕಾರಣಕ್ಕೆ ಗ್ರಾಮ ಆಡಳಿತಾಧಿಕಾರಿ ಗಂಗಯ್ಯ ಹಿರೇಮಠ ಎಂಬ...
June 20, 03:07 PM   |   By Admin
ಇಂದಿನಿಂದ ಮುತ್ತಿನಂಥ ಅತ್ತಿಗೆ ಸುಂದರ ನಾಟಕ ಪ್ರದರ್ಶನ
ಲೋಕದರ್ಶನ ವರದಿ, ಜಮಖಂಡಿ 18: ಇಂದಿನ ಯುಗದಲ್ಲಿ ನಸಿಸಿ ಹೋಗುತ್ತಿರುವ ರಂಗಭೂಮಿ ಕಲೆಯನ್ನು ಉಳಿಸಿ ಬೆಳಸಿ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ಸುಜಾ...
June 18, 06:12 PM   |   By Admin
ಅಪರಾಧಗಳನ್ನು ನಿಯಂತ್ರಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ: ಐಜಿಪಿ
ಲೋಕದರ್ಶನ ವರದಿ ಜಮಖಂಡಿ 18: ಸಮಾಜಘಾತುಕ ಚಟುವಟಿಕೆಗಳು ಸೇರಿದಂತೆ ವಿವಿಧ ಅಪರಾಧಗಳನ್ನು ನಿಯಂತ್ರಿಸಲು ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ವ...
June 18, 06:11 PM   |   By Admin
ಕಾಶಪ್ಪನವರಗೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲು ಒತ್ತಾಯ
ಲೋಕದರ್ಶನ ವರದಿ, ಜಮಖಂಡಿ 18: ಕಾಂಗ್ರೆಸ್ ಸರ್ಕಾರದಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಪ್ರಭಲ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಹಲವು ದಶಕಗಳಿಂದ ಕ...
June 18, 06:04 PM   |   By Admin
‘ಮಕ್ಕಳು ಉನ್ನತ ಹುದ್ದೆಯನ್ನು ಅಲಂಕರಿಸುವ ಗುರಿಯನ್ನು ಹೊಂದಬೇಕು’
ಲೋಕದರ್ಶನ ವರದಿ,ಜಮಖAಡಿ ೧೬: ಶಾಲಾ-ಕಾಲೇಜುಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದರೆ ಸಾಲದು. ಉನ್ನತ ಹುದ್ದೆಯನ್ನು ಅಲಂಕರಿಸುವ ಗುರಿಯನ್ನು ಮಕ್ಕಳು ಹೊಂದಬೇಕು ಎಂದು ಮಾಜಿ ಶಾಸಕ ಆನಂದ ...
June 16, 12:10 PM   |   By Admin

ಇತ್ತೀಚಿನ ಸುದ್ದಿ