'ಬರ: ಕುಡಿಯುವ ನೀರಿನ ಕಾಮಗಾರಿಯಲ್ಲಿನ ನಿರ್ಲಕ್ಷ್ಯಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ'
ಬೆಳಗಾವಿ(ಸುವರ್ಣಸೌಧ), ಡಿ.19-ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಲಕ್ಷ್ಯ ಮಾಡುವ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವು...
December 19, 03:18 PM   |   By Admin
ಗುಳೆ: ತಪ್ಪಿಸಲು ಹತ್ತು ಕೋಟಿ ಮಾನವ ದಿನಗಳು
ಬೆಳಗಾವಿ: 19 :ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಹರಿಸಿ ಗುಳೇ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖ...
December 19, 03:17 PM   |   By Admin
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಬೆಳೆ ಸಾಲ ಮನ್ನಾಕ್ಕೂ ಸಕರ್ಾರ ಬದ್ಧ : ಸಿಎಂ
ಬೆಳಗಾವಿ: 19 : ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 6500 ಕೋಟಿ ರೂ. ಮೀಸಲಿರಿಸಲಾಗಿದ್ದು, ಸಹಕಾರಿ ಬ್ಯಾಂಕ್ಗಳು ಮಾತ್ರವಲ್ಲದೆ, ರಾಷ್ಟ್ರೀಕೃತ ಬ್ಯಾಂಕ...
December 19, 03:16 PM   |   By Admin
ಬರ ತಾಲೂಕುಗಳಿಗೆ ಹೆಚ್ಚುವರಿ 50 ಲಕ್ಷ ರೂ. ಅನುದಾನ ಡಿಸೆಂಬರ್ ಅಂತ್ಯಕ್ಕೆ ಬರಪೀಡಿತ ಪಟ್ಟಿಗೆ ಮತ್ತಷ್ಟು ತಾಲೂಕುಗಳು
ಬೆಳಗಾವಿ: 19 :ರಾಜ್ಯದಲ್ಲಿ ಈಗಾಗಲೇ ಘೋಷಣೆಯಾಗಿರುವ ನೂರು ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಹಾಗೂ ಈ ತಿಂಗಳಾಂತ್ಯದಲ್ಲಿ ಮತ್ತಷ್ಟು ಬರ...
December 19, 03:15 PM   |   By Admin
'ಸರಕಾರ ತಕ್ಷಣ 57 ಕೋಟಿ ಅನುದಾನ ಬಿಡುಗಡೆ ಮಾಡಲಿ'
ಬೈಲಹೊಂಗಲ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟೂರಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ರಾಕ್ ಗಾರ್ಡನ್, ಕಲ್ಯಾಣ ಮಂಟಪ ಸ್ಮಾರಕ ಮೂಸಿಯಂ,ಯಾತ್ರಿ ನಿವಾಸ ,ರಾಯಣ್ಣ ಕೆರೆ ಅಭಿವೃ...
December 18, 03:48 PM   |   By Admin
ರೈತರ ಭತ್ತ ಖರೀದಿ ಕುರಿತು ಶಾಸಕ ಡಾ.ಯತೀಂದ್ರ ಮಾತನಾಡಿದ ಬಗ್ಗೆ ಸ್ಪೀಕರ್ ಮೆಚ್ಚುಗೆ
ಬೆಳಗಾವಿ(ಸುವರ್ಣಸೌಧ), ಡಿ.18-ರೈತರ ಭತ್ತ ಖರೀದಿ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು  ಅತ್ಯಂತ ತರ್ಕಬದ್...
December 18, 03:34 PM   |   By Admin
ಶಾಸಕರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಹೆಚ್ಚಳದ ಬಗ್ಗೆ ಪರಿಶೀಲನೆ : ಸಿ.ಎಂ
ಬೆಳಗಾವಿ, ಡಿ.18- ಮುಂದಿನ ಬಜೆಟ್ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನ ಹೆಚ್ಚಳದ ಬಗ್ಗೆಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ...
December 18, 03:34 PM   |   By Admin
ಎಲ್ಲಾ ಗ್ರಾಮಗಳಿಗೆ ನದಿ ಮೂಲದ ನೀರು ಪೂರೈಕೆಗೆ ಜಲಧಾರೆ ಯೋಜನೆ : ಕೃಷ್ಣ ಭೈರೇಗೌಡ
ಬೆಳಗಾವಿ, 18 : ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ವರ್ಷವಿಡೀ ನದಿ ನೀರು ಪೂರೈಸುವ ಉದ್ದೇಶದಿಂದ ಜಲಧಾರೆ ಯೋಜನೆ ರೂಪಿಸಲಾಗುತ್ತಿದೆ. ಸುಮಾರು ಎಪ್ಪತ್ತು ಸಾವಿರ ಕೋಟಿ ...
December 18, 03:32 PM   |   By Admin
ಸಕರ್ಾರಿ ವೈದ್ಯಕೀಯ ಸೀಟು ಶುಲ್ಕ ಏರಿಕೆಗೆ ಚಿಂತನೆ
ಬೆಳಗಾವಿ: 18 :  ರಾಜ್ಯದ ಸಕರ್ಾರಿ ವೈದ್ಯಕೀಯ ಕಾಲೇಜುಗಳ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಶುಲ್ಕವನ್ನು ಏರಿಕೆ ಮಾಡಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳನ್ನು ಆಥರ್ಿಕವಾಗಿ ಸ್ವ...
December 18, 03:31 PM   |   By Admin
ಮುಂದಿನ ಬಜೆಟ್ನಲ್ಲಿ ಪ್ರಾಥಮಿಕ ಶಿಕ್ಷಣ ಬಲವರ್ಧನೆಗೆ ಹೆಚ್ಚು ಅನುದಾನ : ಸಿಎಂ ಭರವಸೆ
ಬೆಳಗಾವಿ, 18 :ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮುಂದಿನ ಬಜೆಟ್ನಲ್ಲಿ ಹೆಚ್ಚು ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮ...
December 18, 03:30 PM   |   By Admin

ಇತ್ತೀಚಿನ ಸುದ್ದಿ