"ಸೈಬರ್ ಸೇಫ್ ಗರ್ಲ್‌ ತ6.0" ಪುಸ್ತಕ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ 16: ಇಲ್ಲಿನ ಸುವರ್ಣಸೌಧ ಸಭಾಂಗಣದಲ್ಲಿ "ಸೈಬರ್ ಸೇಫ್ ಗರ್ಲ್‌ ತ6.0" ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರೆ​‍್ಣಗೊಳಿಸಿದರು. ಸಿಎಂ ಸಿದ್ದರಾಮಯ್ಯ, ಸ್ಪೀ...
December 16, 06:23 PM   |   By Admin
ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಿ: ಡಾ. ರವಿ ಪಾಟೀಲ್
ಬೆಳಗಾವಿ ಹೊನಗಾ 16:ವ್ಯಸನ ಮುಕ್ತ ಜೀವನದಿಂದ ಮನುಷ್ಯನಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗುತ್ತದೆ. ಮತ್ತು ಅವರು, ಮಾನಸಿಕ, ದೈಹಿಕ ಮತ್ತು ಆರ್ಥಿಕವಾಗಿ ಸುಧಾರಣೆಯಾಗಲು ಒಳ್ಳೆಯ ಅವಕಾ...
December 16, 05:56 PM   |   By Admin
ನೇತ್ರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ
ನೇತ್ರ ಜ್ಯೋತಿ ಶಿಬಿರ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ರಾಜೇಶ್ವರ ಶ್ರೀಗಳು ಬಸವಕಲ್ಯಾಣ 16: ಸೃಷ್ಟಿಕೃತ ಭಗವಂತ ನೀಡಿದ ಪಂಚಂದ್ರಿಯಗಳಲ್ಲಿ ನೇತ್ರ ಕೂಡ ಶ್ರೇಷ್ಠ ಅಂಗ....
December 16, 04:58 PM   |   By Admin
ಸಾಂತ್ವನ ಕೇಂದ್ರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರ ಭೇಟಿ
ಬೆಳಗಾವಿ 16: ಮಹಿಳಾ ಕಲ್ಯಾಣ ಸಂಸ್ಥೆಯ “ಸಾಂತ್ವನ” ಮಹಿಳಾ ಸಹಾಯ ವಾಣಿ ಕೇಂದ್ರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಡೆಲಿನಾ ಕೊಂಗದುಪ ಭೇಟಿ ನೀಡಿ ಕೇಂದ್ರದ ಕಾರ್ಯ ಚಟುವಟಿಕೆಗಳ...
December 16, 04:48 PM   |   By Admin
ಅಖಿಲ ಭಾರತ ಎನ್‌ಸಿಸಿ ಟ್ರ್ಯಾಕಿಂಗ್ (ಚಾರಣ) ಶಿಬಿರಕ್ಕೆ ಚಾಲನೆ
ಬೆಳಗಾವಿ 16 :ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸ...
December 16, 04:22 PM   |   By Admin
ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ
ಬೆಳಗಾವಿ 15: ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಚ...
December 15, 10:10 PM   |   By Admin
ಹೊಸ ತಾಲ್ಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ ಸುವರ್ಣಸೌಧ,ಡಿ.14: ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲ್ಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ...
December 14, 04:54 PM   |   By Admin
4 ಲಕ್ಷ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಮೂಲಭೂತ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್‌
ಬೆಳಗಾವಿ ಸುವರ್ಣಸೌಧ,ಡಿ.14: ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು. &n...
December 14, 04:53 PM   |   By Admin
ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ - ಸಚಿವ ಈಶ್ವರ ಖಂಡ್ರೆ
ಬೆಳಗಾವಿ ಸುವರ್ಣಸೌಧ,ಡಿ.14: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿ...
December 14, 04:52 PM   |   By Admin
ಪಾರಂಪರಿಕ ವೈದ್ಯರಿಗೆ ಆಯುಷ್ಯ ಮಾನ್ಯತೆಯೊಂದಿಗೆ ಪ್ರಮಾಣ ಪತ್ರ ನೀಡಿ
ಬೆಳಗಾವಿ 13: ರಾಜ್ಯ ಸರಕಾರ ಪಾರಂಪರಿಕ ವೈದ್ಯರಿಗೆ ಆಯುಷ್ಯ ಇಲಾಖೆ ಮಾನ್ಯತೆಯೊಂದಿಗೆ ಪ್ರಮಾಣ ಪತ್ರ ನೀಡಿ ಮುಕ್ತವಾಗಿ ಸೇವೆ ಸಲ್ಲಿಸಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಸುವರ್ಣಸ...
December 13, 09:06 PM   |   By Admin

ಇತ್ತೀಚಿನ ಸುದ್ದಿ