‘ಬೆಳಗಾವಿ ಒಂದು ಅಧ್ಯಯನ’ ಪುಸ್ತಕ ಲೋಕಾರ್ಪಣೆ ಸಮಾರಂಭ
'Belagavi Ondu Adhyayana' book launch ceremony
ಹುಬ್ಬಳ್ಳಿ 24: ಗುರುವಾರ ದಿನಾಂಕ:27-11-2025 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ಬಿ. ಎಸ್. ಗವಿಮಠ ಅವರ 54ನೇ ಕೃತಿ “ಬೆಳಗಾವಿ ಒಂದು ಅಧ್ಯಯನ” ಲೋಕಾರ್ಪಣೆಗೊಳ್ಳುತ್ತಿದೆ. ಇದೊಂದು ಅಪರೂಪದ ದಾಖಲೆಗಳ, ಸಂಶೋಧನಾತ್ಮಕ ಲೇಖನಗಳ ಸಂಗ್ರಹವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 