ಡಾಽಽ ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳ ನಿರಾಕರಣೆ ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ: ಸಚಿವ ಈಶ್ವರ್ ಖಂಡ್ರೆ
'Cabinet decision to reject recommendations of Dr. Kasturirangan Committee report submitted to Centr
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16 : ಡಾಽಽ ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳನ್ನು ನಿರಾಕರಿಸುವ ಹಾಗೂ ಸದರಿ ವರದಿಯನ್ನು ಆಧರಿಸಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸಚಿವರ ಸಂಪುಟದ ನಿರ್ಣಯವನ್ನು ಅನುಸರಿಸಿ, ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಐವನ್ ಡಿಸೋಜ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಡಾಽಽ ಕಸ್ತೂರಿ ರಂಗನ್ ವರದಿಯು ಈವರೆವಿಗೂ ಜಾರಿಯಾಗದೇ ಇರುವುದರಿಂದ ಮಲೆನಾಡು ಕರಾವಳಿ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದರು.
ಡಾಽಽ ಕಸ್ತೂರಿ ರಂಗನ್ ಸಮಿತಿಯ ವರದಿಯನ್ನಾಧರಿಸಿ,ಕೇಂದ್ರ ಸರ್ಕಾರವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸರ್ಕಾರದ ಸ್ಪಷ್ಟ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಸಂವಹನಿಸಲಾಗಿರುತ್ತದೆ ಎಂದು ತಿಳಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 