ವಿದ್ಯಾರ್ಥಿಗಳಿಗೆ ಕಪ್ಯೂಟರ್ ಜ್ಞಾನ ಅಗತ್ಯ: ನಿರಂಜನಂದಪುರಿ ಶ್ರೀ
'Computer knowledge is essential for students'
ಹೂವಿನಹಡಗಲಿ 30: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣದ ಜ್ಞಾನ ಅಗತ್ಯ ಇದೆ ಎಂದು ಕಾಗಿನಲೆ ಗುರುಪೀಠದ ಜಗದ್ಗುರು ನಿರಂಜನಂದಪುರಿ ಸ್ವಾಮೀಜಿಗಳು ಹೇಳಿದರು.
ಅವರು ತಾಲೂಕಿನ ಮೈಲಾರ ಗ್ರಾಮದ ಏಳು ಕೋಟಿ ವಸತಿ ಶಾಲೆಯಲ್ಲಿ ಕಂಪ್ಯೂಟರ್ ವಿಭಾಗದ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕತೆಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದರಿಂದ ಕಂಪ್ಯೂಟರ್ ಜ್ಞಾನವು ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಎಂದರು.
ಮುಖಂಡರಾದ ಬಿ.ಹನುಮಂತಪ್ಪ ಮಾತನಾಡಿ ಗ್ರಾಮೀಣ ಭಾಗದಲ್ಲಿ ಏಳುಕೋಟಿ ವಸತಿ ಶಾಲೆಯುಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರ ವನ್ನು ಕಲಿಸುತ್ತಿದೆ ಎಂದರು.
ಶಿವಕುಮಾರ್, ಡಾ: ರಾಜು ಪ್ರವೀಣ ಕುರುವತ್ತಿ, ಈಟಿ ಲಿಂಗರಾಜು, ಬೀರ್ಪ ಹೊಸಕೇರಿ, ಎಂ.ಪರಮೇಶ್ವರ್ಪ, ಮರಿರಾಮಪ್ಪ, ಸೇರಿದಂತೆ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 