ಹಿರಿಯ ಪತ್ರಕರ್ತ ನೌಶಾದ್ ಬಿಜಾಪುರೆ ಅವರಿಗೆ ‘ಲೋಕದರ್ಶನ’ ಪ್ರಶಸ್ತಿ
'Lokadarshana' Award for Senior Journalist Naushad Bijapure
ಬೆಳಗಾವಿ 21: ಹಿರಿಯ ಪತ್ರಕರ್ತ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ಅಸೋಸಿಯೇಟ್ ಎಡಿಟರ್ ನೌಶಾದ್ ಬಿಜಾಪುರೆ ಅವರನ್ನು ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ‘ಲೋಕದರ್ಶನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಲೋಕದರ್ಶನ ದಿನಪತ್ರಿಕೆಯ ಸಂಸ್ಥಾಪಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಎಂ.ಬಿ. ದೇಸಾಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ವಾರ್ಷಿಕ ‘ಲೋಕದರ್ಶನ’ ಪ್ರಶಸ್ತಿಯನ್ನು ನೌಶಾದ್ ಬಿಜಾಪುರೆ ಅವರಿಗೆ ಪ್ರದಾನ ಮಾಡಲಾಯಿತು.
ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಮುರುಗೇಶ ಶಿವಪೂಜಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಹಾಗೂ ಜಯಲಕ್ಷ್ಮಿ ಶರದಚಂದ್ರ ದೇಸಾಯಿ ಅವರು ಬಿಜಾಪುರೆ ಅವರನ್ನು ಸತ್ಕರಿಸಿದರು.
ಕಾರ್ಯಕ್ರಮದಲ್ಲಿ ಶ್ರೀಶೈಲ ಮಠದ, ಮಂಜುನಾಥ ಪ್ಯಾಟಿ, ಅಪ್ಪಣ್ಣ ಮೇತ್ರಿ, ಸಾಗರ್ ಚೌಗಲೆ, ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 