‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ’
'Shri Nalvadi Krishnaraja Wodeyar's contribution to the development of the Mysore State was immense'
ಲೋಕದರ್ಶನ ವರದಿ
ಯರಗಟ್ಟಿ 04: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಳಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರು ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಿಸಿದರು. ನಂತರ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಶಿಕ್ಷಣ, ನೀರಾವರಿ, ಕೈಗಾರಿಕೆ ಸೇರಿದಂತೆ ನಾಡಿನ ಸವಾಂರ್ಗ
ಅಭಿವೃದ್ಧಿಗೆ ಅವರು ಭದ್ರ ಬುನಾದಿ ಹಾಕಿಕೊಟ್ಟ ಮಹಾನ್ ಆಡಳಿತಗಾರರಾಗಿದ್ದರು ಎಂದು ಸ್ಮರಿಸಿದರು. ಈ ಸಂದರ್ಭದಲ್ಲಿ ಪ.ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಉಪತಹಶೀಲ್ದಾರ ಸಂತೋಷ ಜಾದವ, ಶಿರಸ್ಥದಾರ ಎಸ್. ಬಿ. ಕುಲಕರ್ಣಿ, ಗ್ರಾಮ ಆಡಳಿತಾಧಿಕಾರಿ ದಾನೇಶ್ವರಿ ಮಠ, ಸ್ವರೂಪ ಚಪಳಿ, ಶಾಹೀನ್ ಮಿಶ್ರಕೊಟಿ, ಎಲ್. ಸಿ. ತಳವಾರ, ಕೆ. ಎಂ. ಗಡಕರಿ, ಲಖನ ಪೂಜೇರಿ, ಸಂತೋಷ ಭರಡಿ, ರವಿ ತಳವಾರ, ಮಂಜುನಾತ ಬಡಿಗೇರಿ, ವಿಜಯ ಉಪ್ಪಿನ ಸೇರಿದಂತೆ ಅನೇಕರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 