ಧಾರವಾಡ - ಹುಬ್ಬಳ್ಳಿ

“ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ

“ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ


ಧಾರವಾಡ 18: ಧಾರವಾಡ ರಂಗಾಯಣ ಜ.20 ರಂದು ಸಂಜೆ 6.30ಕ್ಕೆ ರಂಗಾಯಣದ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಡಾ. ಡಿ.ಎಸ್‌. ಚೌಗಲೆ ರಚಿಸಿ, ಚಿದಂಬರ ರಾವ್ ಜಂಬೆ ವಿನ್ಯಾಸ ಮತ್ತು ನಿರ್ದೇಶಿಸಿ, ಓಂಕಾರ ಮೇಗಳಾಪುರ ಸಹ ನಿರ್ದೇಶಿಸಿ, ಶಿವಮೊಗ್ಗ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸುವ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನವನ್ನು ಏರಿ​‍್ಡಸಲಾಗಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ