‘ಟಾಸ್ ಹಾರಿಸಿದವರು cm ಮತ್ತು dcm’
'CM and DCM threw the toss'
ಬೆಳಗಾವಿ: ಕ್ಯಾಪ್ಟನ್ಗಾಗಿ ಟಾಸ್ ಹಾರಿಸಿದವರು ಅವರಿಬ್ಬರೇ, ಹೆಡ್ ಬಿದ್ದಿದೇಯೋ ಟೆಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಸಿಎಂ ಕುರ್ಚಿ ಕಿತ್ತಾಟದ ಕುರಿತು ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ ''ಕ್ಯಾಪ್ಟನ್ ಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಸೇರಿ ಟಾಸ್ ಮಾಡಿದ್ದಾರೆ. ಹೈ ಕಮಾಂಡ್ ಅವರಿಗೆ ಏನು ಹೇಳಿದೆ ಎಂದು ಅವರನ್ನೇ ಕೇಳಬೇಕು. ಟಾಸ್ ದೆಹಲಿಯ ಫಿರೋಜ್ ಶಾ ಕೊಟ್ಲಾದ ಮೈದಾನದಲ್ಲಿ ಆಗಿದೆ.ಟಾಸ್ ಮಾಡಿದವರು ಅವರಿಬ್ಬರು, ಹೀಗಿರುವಾಗ ಕ್ಯಾಪ್ಟನ್ ಬದಲಾವಣೆ ಹಾಗೂ ಹಳೇ ಕ್ಯಾಪ್ಟನ್ ಮುಂದುವರೆಯುವ ಕುರಿತು ಅವರನ್ನೇ ಕೇಳಬೇಕು'' ಎಂದರು.
''ಸದ್ಯ ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಮತ್ತೆ ಅವರಿಬ್ಬರೂ ಕ್ಯಾಪ್ಟನ್ ಗಾಗಿ ಟಾಸ್ ಮಾಡುವಾಗ ಥರ್ಡ್ ಅಂಪೈರ್ ಇರಲಿಲ್ಲ. ಇಬ್ಬರೇ ಟಾಸ್ ಹಾರಿಸಿದವರು, ಈ ಟಾಸ್ ವಿಚಾರ ಅವರಿಬ್ಬರಿಗೆ ಗೊತ್ತು, ಅವರನ್ನೇ ಕೇಳಬೇಕು'' ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 