ಜುಲೈ 18 ರಂದು ನಂಗೇಲಿ ನಾಟಕ ಪ್ರದರ್ಶನ
'Nangeli' play performance on July 18
ಲೋಕದರ್ಶನ ವರದಿ
ಲೋಕದರ್ಶನ ವರದಿ
ಜುಲೈ 18 ರಂದು ನಂಗೇಲಿ ನಾಟಕ ಪ್ರದರ್ಶನ
ಧಾರವಾಡ 16 : ರಂಗಾಯಣವು ಜುಲೈ 18 ರಂದು ಸಂಜೆ 5.30ಕ್ಕೆ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಸುಧಾ ಅಡುಕಳ ಅವರ ಮೂಲ ಕಥೆ, ಪ್ರಶಾಂತ್ ಶೆಟ್ಟಿ ರಚಿಸಿ, ವಿನ್ಯಾಸ ಮತ್ತು ನಿರ್ದೇಶಿಸಿ, ಬೆಂಗಳೂರು ಕಿನಾರೆ ಕಲಾಕೇಂದ್ರ ಪ್ರಸ್ತುತಿಯ “ನಂಗೇಲಿ” (ಇದು ಬಲಿದಾನದ ಕಥೆ) ನಾಟಕವನ್ನು ಏರಿ್ಡಸಿದೆ. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ ಅವರು ಉಪಸ್ಥಿತರಿರುವರು. ಆಸನಗಳಿಗೆ ರೂ.50/-ರೂ ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 