ಶಾಲಾ ಮಕ್ಕಳಿಗೆ ಪೊಲೀಸ್ ಇಲಾಖೆಯಿಂದ ‘ತೆರೆದ ಮನೆ’ ಕಾರ್ಯಕ್ರಮ
'Open House' program for school children by the Police Department
ಲೋಕದರ್ಶನ ವರದಿ
ದಾಂಡೇಲಿ 20 : ದಾಂಡೇಲಿ ನಗರ ಪೋಲಿಸ್ ಠಾಣೆಯಲ್ಲಿ ಲಯನ್ಸ್ ಇಂಗ್ಲೀಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ತೆರೆದ ಮನೆ ಕಾರ್ಯಕ್ರಮವನ್ನು ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ ಕಿರಣ ಪಾಟೀಲ್ ಮಾತನಾಡಿ ವಿದ್ಯಾರ್ಥಿಗಳಿಗೆ ಸಂಚಾರಿ ಸುವ್ಯವಸ್ಥೆ ಕುರಿತು ಮಾಹಿತಿ ನೀಡಿ, ಅಪ್ರಾಪ್ತರು ವಾಹನ ಚಾಲನೆ ಮಾಡಬಾರದು. ಅದರಿಂದಾಗುವ ಕಾನೂನಿನ ತೊಡಕುಗಳ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಎ. ಎಸ್ ಐ ಮೆಹಬೂಬ ನಿಂಬುವಾಲೆ ವಿದ್ಯಾರ್ಥಿಗಳಿಗೆ ನೈತಿಕ ಪಾಠ ಮಾಡಿದರು. ವಿದ್ಯಾರ್ಥಿಗಳು ಮತ್ತು ಪೋಲಿಸರ ನಡುವಿನ ಸಂಬಂಧ ಸೌಹಾರ್ದತೆಯಿಂದ ಕೂಡಿರಬೇಕು. ಮಕ್ಕಳು ಸಮಸ್ಯೆಗಳಾದಲ್ಲಿ ಹೆದರದೆ ಪೋಲಿಸರಿಗೆ ಮಾಹಿತಿ ನೀಡಲು ಹಿಂಜರಿಯಬಾರದು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 