‘ಇತಿಹಾಸ ಪರಂಪರೆ ಉಳಿಸಿ’ ಅಭಿಯಾನ
'Preserve History and Heritage' Campaign
ಲೋಕದರ್ಶನ ವರದಿ
ಧಾರವಾಡ 29: ವಿದ್ಯಾಗಿರಿಯ ಜೆ.ಎಸ್.ಎಸ್. ಮಂಜುನಾಥೇಶ್ವರ ಸ್ನಾತಕ ಹಾಗೂ ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಕರ್ನಾಟಕ ಇತಿಹಾಸ ಅಕಾಡೆಮಿ, ಬೆಂಗಳೂರು ವತಿಯಿಂದ ‘ಇತಿಹಾಸ ಪರಂಪರೆ ಉಳಿಸಿ’ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಭಾಗವಹಿಸಿ, ಇತಿಹಾಸ ಮತ್ತು ಪರಂಪರೆಯ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.
ವೇದಿಕೆಯಲ್ಲಿ ಡಾ. ಎಸ್.ಸಿ. ಪಾಟೀಲ, ಡಾ. ಎಸ್.ಕೆ. ಮೇಲಕರ್, ಡಾ. ಸೂರಜ್ ಜೈನ್, ಮಹಾವೀರ ಉಪಾಧ್ಯ, ಡಾ. ಆರಿ್ವ. ಹಳಗುಪ್ಪಿ, ವಾಣಿಶ್ರೀ ಕುಲಕರ್ಣಿ, ಅರ್ಚನಾ ಪಾಟೀಲ, ಗೀತಾ ದೇಸಾಯಿ ಹಾಗೂ ಡಾ. ವೈಶಾಲಿ ಕುಂದಗೋಳ ಉಪಸ್ಥಿತರಿದ್ದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 