'ಸಿದ್ದರಾಮಯ್ಯ ಕುರ್ಚಿಗೆ ಫೆ"ಕಾಲ್ ಹಾಕಿ ಅಂಟಿಸಿಕೊಂಡಿದ್ದಾರೆ'
'Siddaramaiah has attached a phone to his chair'
ಮೈಸೂರು: 'ಅಧಿಕಾರ ಹಸ್ತಾಂತರ "ಚಾರದಲ್ಲಿ ಉಂಟಾಗಿರುವ ಗೊಂದಲದ ಬಗ್ಗೆ ಇತಿಶ್ರೀ ಹಾಡುವ ಯೋಗ್ಯತೆ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ. "ಗೆಯೇ ಮುಂದೂಡುವ ಮನಸ್ಥಿತಿಯಲ್ಲಿದೆ. ಸಿದ್ದರಾಮಯ್ಯ ಯಾವಾಗಲೂ ಸೀಟ್ ಭದ್ರಪಡಿಸಿಕೊಂಡೇ ಇರುತ್ತಾರೆ' ಎಂದು "ಧಾನಸಭೆ "ರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದರು.
ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಕುರ್ಚಿಗೆ ಫೆ"ಕಲ್ ಹಾಕಿ ಅಂಟಿಸಿಕೊಳ್ಳುವ "ದ್ಯೆ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಡಿ.ಕೆ. ಶಿವಕುಮಾರ್ಗೆ ಇದೆಲ್ಲವೂ ಗೊತ್ತಿಲ್ಲ. ಹೊಡೆದು ಕಿತ್ತುಕೊಳ್ಳುವ ಕಾಲ ಇದಲ್ಲ, ತಲೆ ಬಳಸಬೇಕಾದ ಕಾಲ"ದು' ಎಂದರು. 'ಸಿದ್ದರಾಮಯ್ಯ ಐದು ವರ್ಷದವರೆಗೂ ಕುರ್ಚಿ ಬಿಡುವುದಿಲ್ಲ. ಅದಂತೂ ಪಕ್ಕಾ' ಎಂದು ಹೇಳಿದರು.
'ರಾಜ್ಯ ಸರ್ಕಾರ ಜನರ ಪಾಲಿಗೆ ಸತ್ತು ಹೋಗಿದೆ. ಆ ಹೆಣವನ್ನು ಯಾರು ಯಾವ ಭಾಗದಿಂದಾದರೂ ಹೊರಲಿ, ಅದು ನಮಗೆ ಬೇಕಿಲ್ಲ' ಎಂದರು. 'ಗ್ಯಾರಂಟಿ ಹೊರೆ ಆಗುತ್ತಿದೆ ಎಂದು ಈಗ ಹೇಳುತ್ತಿರುವ ಅವರಿಗೆ ಆಗ ಜ್ಞಾನ"ರಲಿಲ್ಲವೇ? ಗ್ಯಾರಂಟಿ ಕಿತ್ತು ಹಾಕಲು ನಡೆಸುತ್ತಿರುವ ಹುನ್ನಾರ"ದು. ಯುವನಿಧಿ ಈಗಾಗಲೇ ಗೋ"ಂದ ಆಗಿ ಹೋಗಿದೆ. ಬಸ್ಗಳೆಲ್ಲಾ ನಿಂತು ಹೋಗುತ್ತಿವೆ.
ಆರು ತಿಂಗಳಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ' ಎಂದು ದೂರಿದರು. 'ದೇವಸ್ಥಾನಗಳನ್ನು ಸುತ್ತುತ್ತಿರುವ ಡಿ.ಕೆ. ಶಿವಕುಮಾರ್ ನಾಮದ ಮೇಲೆ ನಾಮ ಹಾಕಿಕೊಳ್ಳುತ್ತಿದ್ದಾರೆ. ಒಪ್ಪಂದ ಆಗಿದೆ ಎನ್ನುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಆ ಬಗ್ಗೆ ಒಮ್ಮೆಯೂ ಹೇಳಿಯೇ ಇಲ್ಲ. ಒಪ್ಪಂದ ಆಗಿದೆಯೋ ಇಲ್ಲವೋ ತಿಳಿಸಿಬಿಡಿ. ಕಿತ್ತಾಡುತ್ತಾ ಗೊಂದಲ ಸ್ಟೃಸುತ್ತಿದ್ದೀರೇಕೆ?' ಎಂದರು. 'ಈ ಬೆಳವಣಿಗೆಯನ್ನು ರಾಜ್ಯದ ಜನರೊಂದಿಗೆ ನಾವೂ ಎಂಜಾಯ್ ಮಾಡುತ್ತಿದ್ದೇವೆ' ಎಂದು ಪ್ರತಿಕ್ರಿುಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 