ಸರ್ದಾರ್ ವಲ್ಲಭಭಾಯ್ ಪಟೇಲರ 150ನೇ ಜನ್ಮ ವರ್ಷಾಚರಣೆ ದಿನದ ನಿಮಿತ್ತ ‘ಏಕತಾ ಓಟ’
'Unity Run' to mark the 150th birth anniversary of Sardar Vallabhbhai Patel
ಹುಬ್ಬಳ್ಳಿ 22: ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲರ 150ನೇ ಜನ್ಮ ವರ್ಷಾಚರಣೆ ದಿನದ ನಿಮಿತ್ತ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಏಕತೆಗಾಗಿ ‘ಏಕತಾ ಓಟ’ ದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದರು.ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಉಪಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ರಾಮಣ್ಣ ಬಡಿಗೇರ,ಉಮೇಶಗೌಡ ಕೌಜಗೇರಿ, ಪ್ರೊ ಜಯಾನಂದ ಹಟ್ಟಿ, ಪ್ರೊ ಸಂದೀಪ ಭೂದಿಹಾಳ, ,ಸೇರಿದಂತೆ ಹಲವಾರು ಗಣ್ಯರು, ವಿದ್ಯಾರ್ಥಿಗಳು, ಮುಂತಾದವರು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 