ಕಾರಂಜಿಮಠದಲ್ಲಿ 283ನೇ ಶಿವಾನುಭವ
283rd Shiva experience at Karanji Math
ಕಾರಂಜಿಮಠದಲ್ಲಿ 283ನೇ ಶಿವಾನುಭವ
ಬೆಳಗಾವಿ 30 : ಶಿವಬಸವನಗರ ಕಾರಂಜಿ ಮಠದ ಶಿವಾನುಭವ ಮಂಟಪದಲ್ಲಿ 283ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ 3 ಫೆಬ್ರುವರಿ 2025ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾ ಸ್ವಾಮಿಗಳು ವಹಿಸಲಿದ್ದು, ಡಾ. ಗುರುದೇವಿ ಹುಲೆಪ್ಪನವರಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಮುಖ್ಯಸ್ಥರಾದ ಜಯಶ್ರೀ ಎ .ಎಂ. "ಶರಣರ ಆರ್ಥಿಕ ಚಿಂತನೆಗಳು" ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 