33 ಕಾಮರ್ಿಕರಿಗೆ ತಮ್ಮ ಮನೆಗಳಿಗೆ ತೆರಳಲು ಅವಕಾಶ
ವಿಜಯಪುರ 25: ವಿಜಯಪುರ ಜಿಲ್ಲೆಯಿಂದ ಸುಮಾರು 33 ಕಾಮರ್ಿಕರಿಗೆ ತಮ್ಮ ಮನೆಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಸಕರ್ಾರದ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಗಲು ಅವಕಾಶ ಕಲ್ಪಿಸಿದ್ದು, 9 ವಿವಿಧ ಸ್ಥಳಗಳಿಗೆ ತಮ್ಮ ವಯಕ್ತಿಕ ವಾಹನಗಳ ಮೂಲಕ ಹೋಗಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 