ಲೋಕದರ್ಶನ ವರದಿ
ಕಿತ್ತೂರು ಸೈನಿಕ ಶಾಲೆಗೆ ಎಕ್ಸಲಂಟ್‌ನ 74 ವಿದ್ಯಾರ್ಥಿಗಳು ಆಯ್ಕೆ
ವಿಜಯಪುರ 27: 2025-26ನೇ ಸಾಲಿಗಾಗಿ ಕಿತ್ತೂರುರಾಣಿಚೆನ್ನಮ್ಮ ಬಾಲಕಿಯರ ಸೈನಿಕ ಶಾಲೆಯ 6ನೇ ತರಗತಿಯ ಪ್ರವೇಶಕ್ಕಾಗಿ ನಡೆಸಿದ ಪರೀಕ್ಷೆಯಲ್ಲಿ ಸಂಸ್ಥೆಯ 74 ವಿದ್ಯಾರ್ಥಿಗಳು ಆಯ್ಕೆಯಾಗಿದ್ದುಗುಣಮಟ್ಟದತರಬೇತಿ ನೀಡುವ ಮೂಲಕ ಸ್ಪರ್ಧಾತ್ಮಕಕ್ಷೇತ್ರದಲ್ಲಿ ಗೆಲುವಿನ ಯಾತ್ರೆ ಹಾಗೇ ಮುಂದುವರಿದಿರುವುದು ಸಂತಸತಂದಿದೆಎಂದುಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.