76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
76th Flag Hoisting Live Joy
76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
ಶಿಗ್ಗಾವಿ 26: ಪಟ್ಟಣದ ಎ ಪಿ ಎಂ ಸಿ ಆವರಣದಲ್ಲಿರುವ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯಲ್ಲಿ 76 ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಕಟಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ನಿರ್ದೇಶಕರಾದ ಬಸವರಾಜ ಅಜ್ಜಂಪೂರ, ರಾಘವೇಂದ್ರ ದೇಶಪಾಂಡೆ, ರೈತರಾದ ರವಿ ಮಡಿವಾಳರ, ಸಿದ್ದಲಿಂಗಯ್ಯ ಹಿರೇಮಠ, ನಾಗಪ್ಪ ಕೆಂಗಾಪೂರ, ಶಂಭಣ್ಣ ವನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 