ಜಿಲ್ಲೆಗೆ 7ನೇ ರಾ್ಯಂಕ್
7th rank for the district
ರಾಯಬಾಗ 20 : ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 2024-25ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ರಾಯಬಾಗ ಪಟ್ಟಣದ ಹೀರಾಬಾಯಿ ಭರಮಾ ಚೌಗಲೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಶಾನೂರು ಶಿಲ್ಲೇದಾರ ಇತನು ಬಿ.ಎ ವಿಭಾಗದಲ್ಲಿ 7ನೇ ರ್ಯಾಂಕ್ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಎಲ್.ಬಿ.ಚೌಗಲೆ ಹಾಗೂ ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಚಾರ್ಯರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 