ಹೊಸಪೇಟೆ

ಹರಪನಹಳ್ಳಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ

ಹರಪನಹಳ್ಳಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ

ಹರಪನಹಳ್ಳಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ 

ಹೊಸಪೇಟೆ 11: ದಿನಾಂಕ : 10.11.2024 ರಂದು ಸಂಜೆ : 05.30ಕ್ಕೆ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಹರಪನಹಳ್ಳಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡು-ನುಡಿ ಸಾಮಾಜಿಕ ಸೇವೆಯಲ್ಲಿ ಗುರುತಿಸಿರುವ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡವರಿಗೆ “ಕನ್ನಡ ಸೇವಕ” ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಒಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಕಾಶ ಶಿಕ್ಷಕರು ಕಾಕುಬಾಳು ಇವರಿಗೆ ಅವರ ಸೇವೆಯನ್ನು ಪರಿಗಣಿಸಿ “ಕನ್ನಡ ಸೇವಕ” ಎಂಬ ಪ್ರಶಸ್ತಿ ಪ್ರದಾನ ಎಲ್ಲಾ ಗೌರವ ಗಣ್ಯ ವ್ಯಕ್ತಿಗಳಿಂದ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಅವಳಿ ಜಿಲ್ಲೆಯ ಅಧ್ಯಕ್ಷರಾದ ಡಾಽಽ ನಿಷ್ಠಿ ರುದ್ರ​‍್ಪ ಹಾಗೂ ಶ್ರೀಮತಿ ಸ್ವಪ್ನ ಮಲ್ಲಿಕಾರ್ಜುನ ಅಧ್ಯಕ್ಷರು ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ, ಹೆಚ್‌.ಮಲ್ಲಿಕಾರ್ಜುನ, ಕನ್ನಡ ಉಪನ್ಯಾಸಕರು ಸಮಾರಂಭದ ಎಲ್ಲಾ ಗಣ್ಯ ವ್ಯಕ್ತಿಗಳಿಂದ ಶುಭಹಾರೈಸಿ ಪ್ರಶಸ್ತಿ ಪ್ರದಾನ ಮಾಡಿದರು. 


ಸುದ್ದಿ ಓದಿ