ಅನಾರೋಗ್ಯ ಪೀಡಿತ ವ್ಯಕ್ತಿ ಸಾವು
A sick person dies
ಯರಗಟ್ಟಿ 22: ಪಟ್ಟಣದ ಬಾಗಲಕೋಟೆ ರಸ್ತೆಯ ತುಮಕೂರು ತಟ್ಟೆ ಇಡ್ಲಿ ಸೆಂಟರ್ ಕೆಲಸಕ್ಕೆ ಸೇರಿದ್ದ ನಾಗರಾಜ ಶೆಟ್ಟಿಅಂದಾಜು 60-65 ವರ್ಷ ವಯಸ್ಸಿನವ್ಯಕ್ತಿಯು ಅನಾರೋಗ್ಯದಿಂದಾಗಿ ಜ.14ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯ ವಿಳಾಸ ತಿಳಿದು ಬಾರದ ಕಾರಣ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಬಣ್ಣದ ಮಾಸಿದ ಅಂಗಿ, ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತರ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮುರಗೋಡ ಠಾಣೆಯ ಸಿಪಿಐ: 9460804079 ಕಂಟ್ರೋಲ್‌ರೂಮ್:08337 265033ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 