ವಿದ್ಯಾರ್ಥಿಯೋರ್ವ ನೇಣಿಗೆ ಶರಣು
ಕಾಗವಾಡ 04: : ಮಾನಸಿಕ ಖಿನ್ನತೆಯಿಂದವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೋಳೆ ಗ್ರಾಮದ ವಿದ್ಯಾರ್ಥಿ ಕಾರ್ತಿಕ ಕಾಂಬಳೆ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಂದೆ - ತಾಯಿ ಕಳೆದುಕೊಂಡಿದ್ದ ಈತ ಹೊಟ್ಟೆ ನೋವು ತಾಳಲಾರದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಬೇಟಿ ನೀಡಿ ಪರಶೀಲನೆ ನಡೆಸಿದರು