ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ
AIDSO Student Organization
ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ
ಧಾರವಾಡ 30: ಸರ್, ಇಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಧಾರವಾಡ ತಾಲೂಕಿನ ಗೊಂಗಡೆಕೊಪ್ಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಗ್ರಾಮೀಣ ಕ್ಷೇತ್ರದ ಶಿಕ್ಷಣ ಅಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಿವರವನ್ನು ನಿಮಗೆ ಇಮೇಲ್ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 