ಆಧಾರ್ ಅಪ್ಡೇಟ್ ಈಗ ಮತ್ತಷ್ಟು ಸುಲಭ
Aadhaar update now easier
ನವದೆಹಲಿ:: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಗಋಂಋ) ಮುಂಬರುವ ದಿನಗಳಲ್ಲಿ ಆಧಾರ್ನ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಶೇಷವಾಗಿ ಮೊಬೈಲ್ ಮೂಲಕವೇ ಅಗತ್ಯ ನವೀಕರಣ (ಗಠಿಜಚಿಣಜ) ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ತಿಳಿಸಿರುವಂತೆ ಒಟಿಪಿ ಹಾಗೂ ಮುಖ ದೃಢೀಕರಣವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬದಲಿಸಬಹುದಾಗಿದೆ. ಈ ಮೊದಲು ಮೊಬೈಲ್ ಸಂಖ್ಯೆ ಬದಲಿಸಲು ಗ್ರಾಮ ಒನ್ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಈಗ ನೀಡಿರುವ ಉಪಕ್ರಮದಿಂದಾಗಿ ಆಧಾರ್ ಅಪ್ಡೇಟ್ ಅನ್ನು ಸುಲಭವಾಗಿ ಮೊಬೈಲ್ನಲ್ಲಿಯೇ ಮಾಡಬಹುದು. ಇದರಿಂದ ಸಮಯದ ಜೊತೆಗೆ ಹಣವನ್ನು ಉಳಿತಾಯ ಮಾಡಬಹುದು.
ಈ ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಓಖ ಬಳಕೆದಾರರಿಗೆ ಲಭ್ಯವಿದೆ. ಇದು ಸುರಕ್ಷಿತ ಮತ್ತು ಅನುಕೂಲಕರ ಆಧಾರ್ ನಿರ್ವಹಣೆಯನ್ನು ಹೊಂದಿದೆ. ಸಾರ್ವಜನಿಕರ ವೈಯಕ್ತಿಕ ಡೇಟಾ ಕೂಡಾ ಸುರಕ್ಷಿತವಾಗಿರಲಿದೆ ಎಂದು ಗಋಂಋ ತಿಳಿಸಿದೆ. ಈ ಯೋಜನೆ ’ನನ್ನ ಆಧಾರ್ ನನ್ನ ಗುರುತು’ ಅಭಿಯಾನದಡಿ ಜಾರಿಯಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 