ಪ್ರಧಾನ ಕಾರ್ಯದರ್ಶಿಯಾಗಿ ಅಜಯಕುಮಾರ ಆಯ್ಕೆ
Ajayakumar was selected as the General Secretary
ಪ್ರಧಾನ ಕಾರ್ಯದರ್ಶಿಯಾಗಿ ಅಜಯಕುಮಾರ ಆಯ್ಕೆ
ಮಹಾಲಿಂಗಪುರ 12 : ಸಮೀಪದ ಚಿಮ್ಮಡ ಗ್ರಾಮದ ಯುವಕ ಆಜಯಕುಮಾರ ಗಾಣಿಗೇರ ಬಾಗಲಕೋಟ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಆನಲೈನ್ ಮೂಲಕ ನಡೆಸಿದ ಚುನಾವಣೆಯಲ್ಲಿ 1372 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 