ಚೆಸ್ ಸ್ಪರ್ಧೆಯಲ್ಲಿ ಅಮನ್ ಪ್ರಥಮ
ಲೋಕದರ್ಶನ ವರದಿ
ಮುಂಡಗೋಡ:ಪಟ್ಟಣದ ಲೊಯೋಲ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ತಾಲೂಕಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜ್ನ 10ನೇ ತರಗತಿ ವಿದ್ಯಾರ್ಥಿ ಅಮನ್ ಗಜಾನನ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಈತನ ಸಾಧನೆಗೆ ಕಾಲೇಜ್ನ ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ