ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ
Ambigara Choudaiah's birth anniversary celebration
ತಾಳಿಕೋಟಿ 21: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ,ಶ್ರೇಷ್ಠ ವಚನಕಾರರಾದ ಅಂಬಿಗೇರ ಚೌಡಯ್ಯನವರ ದಿನಾಚರಣೆ ಆಚರಿಸಲಾಯಿತು. ಶರಣರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲರು ಪೂಜೆ ಸಲ್ಲಿಸಿದರು. ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ,ಎಸ್.ವಿ.ಜಾಮಗೊಂಡಿ, ಎಮ್.ಎಸ್.ರಾಯಗೊಂಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 