ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾನತೆ ಸಾರಿದ್ದಾರೆ
Ambigara Choudaiah preaches equality through his vachanas
ಯರಗಟ್ಟಿ, 21 : ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾನತೆ ಸಾರಿದ ಶರಣರಾಗಿದ್ದಾರೆ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದಕ್ಕೂ ಮುನ್ನ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ತಹಶೀಲ್ದಾರ ಹಾಗೂ ಸಮಾಜ ಬಾಂಧವರಿಂದ ಪೂಜೆ ಸಲ್ಲಿಸಿದರು.ಮುಖಂಡರಾದ ಉಪ ತಹಶೀಲ್ದಾರ ಸಂತೋಷ ಜಾದವ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಮಹೇಶ ಕೋಳಿ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಅಂಬಿಗೇರ ಸಮಾಜದ ಮುಖಂಡರಾದ ಮುದಕಪ್ಪ ಬಾರ್ಕಿ, ಸೋಮಪ್ಪ ಪೂಜೇರ, ಬಸವರಾಜ ಬಾರ್ಕಿ, ಮಲ್ಲಪ್ಪ ಬಾರ್ಕಿ, ಮುದ್ದಪ್ಪ ಪೂಜೇರ, ಸುನೀಲ ಸುಣಗಾರ, ಶಿವಾನಂದ ಬಾರ್ಕಿ ಸೇರಿ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 