ಅಂಬಿಗರ ಚೌಡಯ್ಯನವರ ಜಯಂತಿ
Ambigara Chowdarya's birth anniversary
ಬಬಲೇಶ್ವರ 22 : ತಾಲೂಕಿನ ಚಿಕ್ಕ ಗಲಗಲಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜನಾರ್ಧನ ಮಹಾಸ್ವಾಮಿಗಳು , ಗಂಗಯ್ಯ ಮಠಪತಿ, ಸುಭಾಸಗೌಡ ಪಾಟೀಲ್, ರಾಮಪ್ಪ ಬಬಲಾದಿ, ಕಲ್ಲಪ್ಪ ಗಡ್ಡಿ, ಶೇಖಪ್ಪ ನೀಲನ್ನವರ, ಸುರೇಶ ಗಡ್ಡಿ, ಅಶೋಕ ಕರೇನಿ, ಲೋಹಿತ್ ನೀಲನ್ನವರ, ಅನಿಲ ಕರೇನಿ, ಹನಮಂತ ಕರೇನಿ, ಲಾಲೆಸಾಬ್ ಮುಲ್ಲಾ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 