ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಂಬಿಗೇರ ಚಾಲನೆ
Ambigera launches Pulse Polio Program
ತಾಳಿಕೋಟಿ 23: ಡಿಸೆಂಬರ್ 21ರಿಂದ 24ರ ವರೆಗೆ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಎರಡನೇ ದಿನದ ಅಂಗವಾಗಿ ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣೆ ಜಿಲ್ಲಾ ಅಧ್ಯಕ್ಷ ಮೋಹನ್ ಅಂಬಿಗೇರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎನ್ ಸಿ ಓ ಆಪ್ತ ಸಮಾಲೋಚಕಿ ಗೌರಮ್ಮ ಬ್ಯಾಲಾಳ,ವಿ.ಬಿ. ಮೇಲ್ವಿಚಾರಕ ಶಿವರಾಜ್ ದೀಕ್ಷಿತ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 