ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್‌ಡಿ ಪದವಿ
Ameetakumar Reddy.A Ph.D
ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್‌ಡಿ ಪದವಿ
ಬಳ್ಳಾರಿ 20: ಗಂಗಾವತಿಯ ಸಂಕಲ್ಪ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಅಮೀತಕುಮಾರ್ ರೆಡ್ಡಿ ಎ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಘೋಷಿಸಿದೆ.
ಅಮೀತಕುಮಾರ್ ರೆಡ್ಡಿ ಅವರು, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘರಾಜ ಬಿ ಅವರ ಮಾರ್ಗದರ್ಶನದಲ್ಲಿ “ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಅ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್; ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 