ಮುಂದಗೋಡ

ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ರಾಜೀನಾಮೆ

ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ರಾಜೀನಾಮೆ

ಲೋಕದರ್ಶನ ವರದಿ

ಮುಂಡಗೋಡ15:  ತಾಲೂಕಿನ ಇಂದೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದರು. 

ಶಿರಸಿ ಉಪವಿಭಾಗಾಧಿಕಾರಿ ಆರ್.ದೇವರಾಜ ಅವರಿಗೆ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ಅರ್ಜಿಯನ್ನು ಸಲ್ಲಿಸಿದರು. ಈ ವೇಳೆ ಜಿ.ಪಂ.ಮಾಜಿ ಸದಸ್ಯ ಎಲ್.ಟಿ.ಪಾಟೀಲ, ನಾಗರಾಜ ಬೆಣ್ಣಿ, ಬಸವರಾಜ ಸಂಗಮೇಶ್ವರ ಹಾಗೂ ಮುಂತಾದವರು ಉಪಸ್ಥಿತರಿದ್ದರು 

ಸುದ್ದಿ ಓದಿ