ಸಿರುಗುಪ್ಪ

ಅರಿವು ಸಾಲಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಅರಿವು ಸಾಲಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಿರುಗುಪ್ಪ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು  2023-24ಸಾಲಿನ ಅರಿವು ಸಾಲದ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಸಮಾಜ ಸುಧಾರಕರು ಜನ ಅಭಿಪ್ರಾಯ ಮುಖಂಡ ಅಬ್ದುಲ್ ನಬಿಯವರು ತಿಳಿಸಿದರು ಕರ್ನಾ ಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ ಇ ಟಿ ಮತ್ತು ನೀಟ್ ಮುಖಾಂತರ ವೃತ್ತಿಪರ ಕೋರ್ಸ್  ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್,  ಪಾರ್ಸ್  ಬೌದ್ಧ ವಿದ್ಯಾರ್ಥಿ ಗಳು ಅರ್ಜಿಸಲ್ಲಿಸಲು ಅರ್ಹರಾಗಿದ್ದಾರೆ ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ  WWW.Kmdconline.karnataka.gov.in ಜುಲೈ 10 ಕೊನೆಯ ದಿನಾಂಕ ವಿಳಾಸ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಹಮೀದ್ ಷಾ ಕಾಂಪ್ಲೆಕ್ಸ್ 2ನೇ ಮಹಡಿ ಎಸ್ ಎಫ್ 2 ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ ಕಬ್ಬನ್ ಪೇಟೆ ಮುಖ್ಯ ರಸ್ತೆ ಬೆಂಗಳೂರು -560002 ಮಾಹಿತಿಗೆ ದೂರವಾಣಿ .8277799990,080-22114817 ಸಂಪರ್ಕಿಸಿ ಎಂದು ಅಬ್ದುಲ್ ನಬಿ ತಿಳಿಸಿದರು 


ಸುದ್ದಿ ಓದಿ