ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
Applications invited for MCA admission
ವಿಜಯಪುರ 18: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಕ ಅಧ್ಯಯನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 29ರ ವರೆಗೆ ಯುಯುಸಿಎಂಎಸ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ ತಿತಿತಿ.ತಿಣ.ಚಿಛಿ.ಟಿ ಇಂದ ಅಥವಾ ವಿವಿಯ ಗಣಕ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಅಜೀಜ ಮಕಾಂದಾರ ದೂರವಾಣಿ ಸಂಖ್ಯೆ: 9845051097, 7892093825 ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 