ನಾಮ ನಿರ್ದೇಶಿತ ಸದಸ್ಯರನಾಗಿ ನೇಮಕ
Appointment as a nominated member
ನಾಮ ನಿರ್ದೇಶಿತ ಸದಸ್ಯರನಾಗಿ ನೇಮಕ
ಇಂಡಿ 13: ಇಂಡಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಾಮನಿರ್ದೇಶಿತ ಸದಸ್ಯರಾಗಿ ಸಂತೋಷ್ ಹೋಟಗಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಇಂಡಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ರಾವೂರ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಉಪವಿಧಿಗಳ-2020(ನಿಯಮಗಳು ನಿಬಂಧನೆಗಳ ಸಮಗ್ರ ತಿದ್ದುಪಡಿ) ನಿಯಮ 22(ಎ)(7)ರಿ ಉಪವಿಧಿಯಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಂತೋಷ್ ಈರ್ಪ ಹೋಟಗಾರ ಪ್ರಥಮ ದರ್ಜೆ ಸಹಾಯಕರು ತಹಶೀಲ್ದಾರ ಕಾರ್ಯಾಲಯ ಇಂಡಿ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇಂಡಿ ತಾಲೂಕು ಘಟಕದ ನಾಮನಿರ್ದೇಶಿತ ಸದಸ್ಯರಾಗಿ ಆಗಿ ಬೈಲಾ ನಿಯಮ12(ಸಿ) ಅನ್ವಯ ಜಿಲ್ಲಾ ಅಧ್ಯಕ್ಷರ ಅನುಮೊದನೆ ಮೆರೆಗೆ ಮುಂದಿನ ಆದೇಶದವರಿಗೆ ನೇಮಕ(2024-25) ಮಾಡಲಾಗಿದೆ ಎಂದು ಇಂಡಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ರಾವೂರ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 