ಕಣವಿತಿಮ್ಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ
Appointment of new office bearers for Kanavithimlapura village unit
ಕಣವಿತಿಮ್ಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ
ಕಂಪ್ಲಿ 19: ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ(ಜೆ.ಕಾರ್ತಿಕ)ಯ ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಕಣವಿತಿಮ್ಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಣವಿತಿಮ್ಮಲಾಪುರ ಗ್ರಾಮದಲ್ಲಿ ತಾಲೂಕು ಅಧ್ಯಕ್ಷ ಸಿ.ಎ.ಚನ್ನಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಗೌರವಾಧ್ಯಕ್ಷರಾಗಿ ಎನ್.ರಾಮಯ್ಯ, ಅಧ್ಯಕ್ಷರಾಗಿ ಎನ್.ಹನುಮೇಶ, ಉಪಾಧ್ಯಕ್ಷರಾಗಿ ಎನ್.ರಾಘವೇಂದ್ರ, ಸಣ್ಣ ನಾಗಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ವೆಂಕಟೇಶ್, ಖಜಾಂಚಿಯಾಗಿ ಈ.ದೇವೇಂದ್ರ, ಸಂಚಾಲಕರಾಗಿ ಎನ್.ಸುಧಾಕರ್, ಪಿ.ಜಗದೀಶ್, ಸಹ ಕಾರ್ಯದರ್ಶಿಯಾಗಿ ಓ.ಮಹಾದೇವಪ್ಪ, ಪಿ.ಮಂಜುನಾಥ, ಸಂಘಟನಾ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ, ಪದಾಧಿಕಾರಿಗಳಾಗಿ ಎನ್.ಯಲಪ್ಪ, ಪಿ.ಹನುಮಂತಪ್ಪ, ಎಂ.ಸಿದ್ದಯ್ಯ, ಟಿ.ಓಬಳೇಶ, ಜಿ.ಸೋಮನಗೌಡ, ಜಿ.ಚಂದ್ರ್ಪ ಇವರು ಸರ್ವಾನುಮತದಿಂದ ಆಯ್ಕೆಗೊಂಡರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ವಿ.ನಾಗರಾಜ, ನಂ.10 ಮುದ್ದಾಪುರ ಅಧ್ಯಕ್ಷ ಲಿಂಗರಾಜ, ಉಪಾಧ್ಯಕ್ಷ ಉಮೇಶಗೌಡ, ರಾಮಸಾಗರ ಅಧ್ಯಕ್ಷ ಸಿ.ವಿಶ್ವನಾಥ, ಮುಖಂಡರಾದ ಪುರುಷೋತ್ತಮ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 