ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
Appointment to Horticultural University : Honours, MPs, MLAs
ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
ಕೊಪ್ಪಳ 25 : ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ ಪಾಟೀಲ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದರಿಂದ ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬನ್ನಿಕೊಪ್ಪ, ಗವಿಸಿದ್ದಪ್ಪ ಮನ್ನಾಪುರ್, ಮಂಜುನಾಥ್ ಗುಡ್ಡದ, ಆನಂದಪ್ಪ ಸೊರಟೂರು, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 