ಸಹಾಯಕ ಮೇಲ್ವಿಚಾರಕ ರೆಡ್ಡಿ ವಸತಿ ನಿಲಯಕ್ಕೆ ಭೇಟಿ
Assistant Superintendent Reddy visits the hostel
ತಾಳಿಕೋಟಿ 17: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಗೆ ತಾಳಿಕೋಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯದ ಸಹಾಯಕ ಮೇಲ್ವಿಚಾರಕರಾದ ಮಂಜುನಾಥ ರೆಡ್ಡಿಯವರು ಪ್ರೌಢಶಾಲೆಗೆ ಆಗಮಿಸಿ ವಸತಿ ನಿಲಯದ ಹತ್ತನೇ ತಗರತಿ ವಿದ್ಯಾರ್ಥಿಗಳ ಎಪ್.ಎ.1.ಎಪ್.ಎ.2 ಪರೀಕ್ಷೆಗಳ ಫಲಿತಾಂಶದ ಬಗ್ಗೆ ವರ್ಗ ಶಿಕ್ಷಕ ಎಸ್.ಸಿ.ಗುಡಗುಂಟಿಯವರೊಂದಿಗೆ ಚರ್ಚಿಸಿದರು. ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ. ಎಚ.ಬಿ.ಪಾಟೀಲ.ಎಸ್.ಬಿ.ಸಾಸನೂರ. ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 