ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ
ಹಾವೇರಿ13: ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಂಗಳವಾರ ತಂಬಾಕು ನಿಯಂತ್ರಣ ತನಿಖಾ ತಂಡವು ಒಂಭತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಲೀಕರಿಂದ ದಂಡ ವಸೂಲಿ ಮಾಡಲಾಯಿತು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ-2013ರ ಉಲ್ಲಂಘನೆ ಮಾಡದಂತೆ ಸೂಚನಾ ಪತ್ರ ನೀಡಲಾಯಿತು .
ಈ ಕಾಯರ್ಾಚರಣೆಯಲ್ಲಿ ಸವಣೂರ ತಹಶೀಲ್ದಾರ ವಿ.ಡಿ.ಸಜ್ಜನ, ಸಿ.ಪಿ.ಐ ನಾಗರಾಜ, ಜಿಲ್ಲಾ ವಸರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ್ ಎ.ಆರ್., ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ ಹಾಗೂ ಪಿ.ಎಲ್.ಪೂಜಾರ ಇತರರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 