ಆಗಸ್ಟ್ 09 ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿ
August 9th marks the birth anniversary of Shiv Sharan Nuli.
ಆಗಸ್ಟ್ 09 ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿ
ಹುಬ್ಬಳ್ಳಿ ಜು.31: ಪ್ರತಿ ವರ್ಷದಂತೆ ಈ ವರ್ಷವು ಕೂಡ ಆ.09 ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿ ಆಚರಣೆ ಮಾಡಲಾಗುವುದು ಎಂದು ಗ್ರೇಡ್ 2 ತಹಶೀಲ್ದಾರರಾದ ಶಿವಾನಂದ ಹೆಬ್ಬಳ್ಳಿ ಅವರು ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಆಡಳಿತ ಸಭಾಭವನದಲ್ಲಿ ಶಿವಶರಣ ನುಲಿಯ ಚಂದಯ್ಯ ರವರ ಜಯಂತಿ ಆಚರಣೆ ಮಾಡಲಾಗುತ್ತದೆ. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವದು . ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. ಪೂರ್ವಭಾವಿ ಸಭೆಯಲ್ಲಿ ,ವಾಯ್. ಬಿ. ಭಜಂತ್ರಿ,ಶ್ರೀ ಪದ್ಮಾ. ಜೆ. ಪೋರವರ, ರೂಪಾ. ಎಂ.ಬಿ, ಅಕ್ಕಮ್ಮ. ವಿ. ಬಿ, ಭೀಮಣ್. ಹಾವೇರಿ, ಹೆಚ್. ಬಿ.ಭಜಂತ್ರಿ, ಪ್ರಕಾಶ್. ಬುದ್ನಾಯಕ ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 