ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ
Award for Friendly Co-operative Society
ಇಂಡಿ, 20 : ಇಂಡಿ ಪಟ್ಟಣದ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಹಕಾರ ಶಿಕ್ಷಣ ನಿಧಿ ಸಂದಾಯ ಮಾಡಿದ ಗುಡ್ಡದ ಬಸವರಾಜೇಂದ್ರ ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿದ್ಯಾಶ್ರೀ ಪಾಟೀಲ್ ಅವರಿಗೆ ಸಹಕಾರ ಇಲಾಖೆಯ ಅಧಿಕಾರಿ ಭಾಗ್ಯಶ್ರೀ ಕುಂಬಾರ ಪ್ರಶಸ್ತಿ ವಿತರಿಸಿದರು. ಸಹಕಾರಿ ಧುರೀಣರಾದ ಎಂ.ಆರ್. ಪಾಟೀಲ, ಶ್ರೀಮಂತ ಇಂಡಿ, ಎಂ.ಸಿ. ಮುಲ್ಲಾ, ಗುರುಶಾಂತ ನಿಡೋಣಿ ಸೇರಿದಂತೆ ಇನ್ನಿತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 