ಟ್ರಾಮಾ ಕೇರ್ ಆಸ್ಪತ್ರೆಯಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ನಿಮಿತ್ತ ಜಾಗೃತಿ
Awareness campaign on 'World No Tobacco Day' at Trauma Care Hospital
ಟ್ರಾಮಾ ಕೇರ್ ಆಸ್ಪತ್ರೆಯಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ನಿಮಿತ್ತ ಜಾಗೃತಿ
ಬಳ್ಳಾರಿ 31: ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಅಂಗವಾಗಿ ನಗರದ ಟ್ರಾಮಾ ಕೇರ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಸುಮಾರು ಒಂದು ತಿಂಗಳಿನಿಂದ ಆಸ್ಪತ್ರೆಗೆ ಹೊರ ಮತ್ತು ಒಳರೋಗಿಗಳ ಭೇಟಿ ಬರುವ ಸಾರ್ವಜನಿಕರು ಹೊಂದಿದ್ದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗುತ್ತಿತ್ತು.ಈ ಸಂದರ್ಭದಲ್ಲಿ ಟ್ರಾಮಾ ಕೇರ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವನಾಯ್ಕ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 